Author: Keshava Prasad B Kidoor, keshavaprasadb@gmail.com
ರೈತ ಹೊಲಕ್ಕೆ ಹಾಕಿದ ಬಂಡವಾಳ ವಾಪಸ್ ಬರುವುದಿಲ್ಲ. ಬೆಳೆದ ಬೆಲೆಗೆ ನ್ಯಾಯವಾದ ದರ ಸಿಗುವುದಿಲ್ಲ. ಅಂತರ್ಜಲವಿಲ್ಲ, ನೆಲ ವಿಷವಾಗುತ್ತಿದೆ..ತರಕಾರಿ ದರ ಏರುತ್ತಿವೆ. ಆದರೆ ಬೆಳೆದವನಿಗೆ ಕಿಮ್ಮತ್ತಿಲ್ಲ.ಮಾರುಕಟ್ಟೆಗೆ ಹೋದರೆ ಮಧ್ಯವರ್ತಿಗಳು ಸುಲೀತಾರೆ.ಅಧಿಕಾರಿಗಳಿಗೆ ರಾಜಕೀಯ ನಾಯಕರ ಓಲೈಕೆ ಸಾಕು.ನಿಂತ ಬೆಳೆ ಕೊಯ್ಯಲು ಕಾರ್ಮಿಕರು ಸಿಗುವುದಿಲ್ಲ. ಸಾವಯವ ಗೊತ್ತಿಲ್ಲ. ಕೈಯಲ್ಲಿ ಕಾಸಿಲ್ಲ. ಕೂಲಿ ಕೊಡಲಾಗುವುದಿಲ್ಲ,...
“ಬೈಗಿನಿಂದ ಬೆಳಗಾಗುವವರೆಗೂ ಪೆರಡೂರು ಮೇಳದ ಭಾಗವತರ ಆಟ ನೋಡಿ ಬಂದು, ಅಡುಗೆ ಮನೆಯ ಒಲೆಯ ಬಳಿ ಚಳಿ ಕಾಯಿಸುತ್ತ, ಕಾಫಿ ಕುಡಿಯುತ್ತ ಹರಟುತ್ತಿದ್ದೆವು. ನಮ್ಮೂರ ಕಡೆ ಬಯಲಾಟವನ್ನು ಭಾಗವತರಾಟ ಎಂದು ಕರೆಯುತ್ತಾರೆ. ರಾತ್ರಿ ನಾವು ನೋಡಿದ್ದ ಕಾಳಗ ರಾಮ ರಾವಣರದು. ಹುಡುಗರಿಗೆ ಕಂಡಿದ್ದನ್ನೆಲ್ಲ ಬಿಡದೆ ಅನುಸರಿಸುವುದೊಂದು...
ಮ್ಯೂಚುವಲ್ ಫಂಡ್ ಎಂದರೆ ಷೇರಿನಲ್ಲಿ ಹೂಡಿಕೆ ಮಾತ್ರವಲ್ಲ ಷೇರು ಸೂಚ್ಯಂಕಗಳು ಹಳೆಯ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿವೆ. ನೇರವಾಗಿ ಷೇರುಗಳಲ್ಲಿ ಹೂಡುವ ಸಾಧ್ಯತೆ ಇಲ್ಲದವರು ಮ್ಯೂಚುವಲ್ ಫಂಡ್‌ಗಳಿಗೆ ಮೊರೆ ಹೋಗುತ್ತಿದ್ದಾರೆ. ಆದರೆ ಮ್ಯೂಚುವಲ್ ಫಂಡ್‌ಗಳ ಬಗ್ಗೆ ಅನೇಕ ಮಿಥ್ಯೆಗಳು ಚಾಲ್ತಿಯಲ್ಲಿವೆ. ಈ ತಪ್ಪು ಕಲ್ಪನೆಗಳನ್ನು ಬಗೆಹರಿಸಿ ವಾಸ್ತವ ಏನೆಂಬುದನ್ನು...
ನಿಮ್ಮ ಅನಿಸಿಕೆಗಳು…