Category: ಕವಿ ಕೆ.ಎಸ್.ನ ನೆನಪು
(ಜುಲೈ 02,2020 ರಿಂದ ‘ಸುರಹೊನ್ನೆ’ಯಲ್ಲಿ, ನಿರಂತರವಾಗಿ ಮೂಡಿ ಬಂದು ಓದುಗರಲ್ಲಿ ನವಿರಾದ ಭಾವತರಂಗವನ್ನು ಸೃಷ್ಟಿಸಿದ ಸರಳ ಸುಂದರ ಲೇಖನ ಸರಣಿ ‘ಕೆ ಎಸ್ ನ ಕವಿನೆನಪು’. ಕನ್ನಡ ಭಾವಗೀತೆಗಳ ಲೋಕದಲ್ಲಿ ಅಚ್ಚಳಿಯದ ಸ್ಥಾನವನ್ನು ಪಡೆದಿರುವ ಹಿರಿಯ ಕವಿ ಶ್ರೀ ಕೆ.ಎಸ್. ನರಸಿಂಹಸ್ವಾಮಿ ಅವರ ಬಗ್ಗೆ, ತನ್ನ...
(ಮುಂದುವರಿಯುವುದು) ಈ ಲೇಖನ ಸರಣಿಯ ಹಿಂದಿನ ಸಂಚಿಕೆ ಇಲ್ಲಿದೆ: http://surahonne.com/?p=32559 -ಕೆ ಎನ್ ಮಹಾಬಲ (ಕೆ ಎಸ್ ನ ಪುತ್ರ, ಬೆಂಗಳೂರು) +9
(ಮುಂದುವರಿಯುವುದು) ಈ ಲೇಖನ ಸರಣಿಯ ಹಿಂದಿನ ಸಂಚಿಕೆ ಇಲ್ಲಿದೆ: http://surahonne.com/?p=32472 -ಕೆ ಎನ್ ಮಹಾಬಲ (ಕೆ ಎಸ್ ನ ಪುತ್ರ, ಬೆಂಗಳೂರು) +11
ಕುಟುಂಬದ ಸದಸ್ಯರ ಪರಿಚಯವು ಈ ಲೇಖನ ಮಾಲಿಕೆಯ ಭಾಗವೆಂದು ಭಾವಿಸಿ,ಅವರ ಸಂಕ್ಷಿಪ್ತ ಪರಿಚಯ ಮಾಡಿಕೊಡಲು ಬಯಸುತ್ತೇನೆ. 1. ದೊಡ್ಡ ಅಕ್ಕ ಶ್ರೀಮತಿ ನಾಗಲಕ್ಹ್ಮಿ ಕೆ ಆರ್, ಪತಿ ದಿವಂಗತ ರಾಮಸ್ವಾಮಿ ಎಲ್ಲರಿಗಿಂತ ಹಿರಿಯವರು. ಈಗ 81 ವರುಷ. ಬೆಂಗಳೂರಿನ ರಾಜಾಜಿನಗರದಲ್ಲಿ ವಾಸ. ಅಮ್ಮನಿಗಿಂತ ಹೆಚ್ಚಾಗಿ ತಮ್ಮ ತಂಗಿಯರ ಸಾಕಿ ಸಲಹಿದ...
ನಾನು ನಮ್ಮ ಬ್ಯಾಂಕಿನ ಮಂಡ್ಯ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದಾಗ ಒಮ್ಮೆ ಸ್ಥಳೀಯ ನ್ಯಾಯಾಲಯದಲ್ಲಿ ಬ್ಯಾಂಕ್ ಸಾಲ ಪ್ರಕರಣದಲ್ಲಿ ಸಾಕ್ಷಿ ನುಡಿಯಬೇಕಾದ ಪ್ರಸಂಗ ಬಂತು. ಕಟಕಟೆಯಲ್ಲಿ ನನ್ನ ಹೆಸರು ವಯಸ್ಸು,ಹಾಗೂ ತಂದೆಯ ಹೆಸರು ಹೇಳುತ್ತಿರುವಾಗ ಬ್ಯಾಂಕ್ ನ ವಕೀಲರು “ ಮಹಾಸ್ವಾಮಿ ,ಇವರು ಪ್ರಸಿದ್ಧ ಕವಿ ಕೆ ಎಸ್ ನ ಅವರ ಮಗ...
ನನ್ನ ಅಪ್ಪ ಅಮ್ಮ ಶಾಂತನದಿ ಹಾಗೂ ಅಬ್ಬರಿಸುವ ಸಮುದ್ರಗಳ ಅಪೂರ್ವ ಸಂಗಮ. ನಮ್ಮ ಕುಟಂಬವನ್ನು ಕೇವಲ ಒಂದು ಇಣುಕಿನಲ್ಲಿ ಗ್ರಹಿಸಿದವರು ಕೆ.ಎಸ್.ನ ಕೇವಲ ಬರವಣಿಗೆಯಲ್ಲೇ ತೊಡಗಿಕೊಂಡಿದ್ದರು ಹಾಗೂ ನನ್ನ ಅಮ್ಮ ಮನೆಯ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದರು ಎಂದುಕೊಂಡಿದ್ದರು. ನಮ್ಮ ತಂದೆಯವರೂ ಕೆಲವು ಸಂದರ್ಶನ ಹಾಗೂ ಮಾತುಕತೆಗಳಲ್ಲಿ ಸೌಜನ್ಯಕ್ಕಾಗಿ...
ಅಮ್ಮನ ನಿರ್ಭಿಡೆಯ ಮಾತುಗಾರಿಕೆ ಕೆಲವು ಸಂದರ್ಭಗಳಲ್ಲಿ ಬಿಕ್ಕಟ್ಟನ್ನೂ ತಂದೊಡ್ಡುತ್ತಿತ್ತು. ಒಮ್ಮೆ ಬೆಂಗಳೂರು ದೂರದರ್ಶನದ ಕಾರ್ಯಕ್ರಮವೊಂದರಲ್ಲಿ ಅಮ್ಮನನ್ನು ಸಂದರ್ಶಿಸುತ್ತಿದ್ದ ನಿರೂಪಕಿ ”ಆಡಂಬರದ ವಿವಾಹದ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಎಂದು ಕೇಳಿದರು. ಅದಕ್ಕೆ ಅಮ್ಮ”ಏನು ಹೇಳೋದು ಮೂರು ಹೆಣ್ಣು ಮಕ್ಕಳ ಮದುವೆ ಮಾಡಿ, ಬೀಗರನ್ನು ಸಹಿಸಿ ನಾವೇ ದಣಿದಿದ್ದೀವಿ. ಹೆಣ್ಣು...
ಮದುವೆಯಾದಾಗಿನಿಂದ ನಮ್ಮ ತಂದೆಯ ಅವಸಾನದ ಕಾಲದವರೆಗೂ ಜತೆಯಾಗಿದ್ದ ನಮ್ಮ ಅಮ್ಮ ವೆಂಕಮ್ಮನವರ ಪ್ರಸ್ತಾಪವಿಲ್ಲದೆ ಈ ಕವಿನೆನಪಿನ ಸರಣಿಗೆ ಪೂರ್ಣತೆಯಿಲ್ಲ. ನಮ್ಮ ತಾಯಿಯ ತಂದೆ ನಾಡಿಗ ಭೀಮರಾವ್ ಸರಕಾರಿ ಹುದ್ದೆಯಲ್ಲಿ, ಹಳೆಯ ಮೈಸೂರಿನ ಹಲವೆಡೆ ಸೇವೆ ಸಲ್ಲಿಸಿ ಅಮಲ್ದಾರ್ ಆಗಿ ನಿವೃತ್ತರಾದವರು.ನಮ್ಮ ತಾಯಿಯ ತಾಯಿಯವರ ಹೆಸರು ಸೀತಮ್ಮ.ಅವರಿಗೆ...
ನಾನು ಬಾಲಕನಾಗಿದ್ದಾಗ ಒಮ್ಮೆ ನಮ್ಮ ಮನೆಗೆ ಬಂದ ತಂದೆಯ ಚಿಕ್ಕಪ್ಪ ಪುಟ್ಟರಾಮಯ್ಯ ಬಾಗಿಲ ಹತ್ತಿರ ನಿಂತಿದ್ದ ನನ್ನನ್ನು ಕಂಡು ”ಅಚ್ಚಣ್ಣ ಮನೇಲಿ ಇದಾನೇನು?” ಎಂದು ಕೇಳಿದರು . ನನಗೆ ಅವರು ಯಾರನ್ನು ಕೇಳುತ್ತಿದ್ದಾರೆಂದು ಸ್ಪಷ್ಟವಾಗಲಿಲ್ಲ. ”ಯಾರು? “ಎಂದು ಕೇಳಿದೆ. “ಅದೇ ಕಣೋ ನಿಮ್ಮಪ್ಪ. ನಾವೆಲ್ಲ ಕೂಗೋದು...
ನಾನು ಜಯನಗರದಲ್ಲಿದ್ದ ನಮ್ಮ ಬ್ಯಾಂಕಿನ ಗೃಹ ಹಣಕಾಸು ಶಾಖೆಯಲ್ಲಿ ಕೆಲಸ ಮಾಡುತ್ತಿದ್ದಾಗ ಒಮ್ಮೆ ಶಾಖೆಯ ಮುಖ್ಯಸ್ಥರು ಇಂಟರ್ಕಾಮ್ ಮಾಡಿ ಒಬ್ಬ ಗ್ರಾಹಕರನ್ನು ಪರಿಚಯ ಮಾಡಬೇಕಿದೆ ಬನ್ನಿ ಎಂದರು. ನಾನು ಅವರತ್ತ ಹೋದೆ. ಸುಮಾರು ಎಪ್ಪತ್ತು ವರುಷ ವಯಸ್ಸಿನ ಹಿರಿಯ ಪ್ರಜೆಯೊಬ್ಬರು ಅವರ ಮುಂದೆ ಕುಳಿತಿದ್ದರು. ನ್ಯೂಜೆರ್ಸಿಯಲ್ಲಿ ಸಿವಿಲ್ ಎಂಜನಿಯರ್ ಆಗಿದ್ದ...
ನಿಮ್ಮ ಅನಿಸಿಕೆಗಳು…