ಅಕ್ಕ- ತಂಗಿಯರ ಕೊಳ
ದಕ್ಷಿಣದ ಬದರಿ ಎಂದು ಕರಯಲ್ಪಡುವ ಮೇಲುಕೋಟೆಯಲ್ಲಿ ಆಸಕ್ತರಿಗೆ ಕುತೂಹಲ ಮೂಡಿಸುವ ವಿಶೇಷಗಳು ಸಾಕಷ್ಟಿವೆ. ಮೈಸೂರಿನಿಂದ ಹೊರಟು ಶ್ರೀರಂಗಪಟ್ಟಣ ದಾಟಿ ಪಾಂಡವಪುರ ದಾರಿಯಾಗಿ ಸುಮಾರು 55 ಕಿ.ಮೀ ಪ್ರಯಾಣಿಸಿದರೆ ಮೇಲುಕೋಟೆ ತಲಪಬಹುದು. ಕುಟುಂಬ ಸಮೇತವಾಗಿ ಒಂದು ದಿನದ ಪ್ರವಾಸಕ್ಕೆ ತಕ್ಕುದಾದ ಜಾಗ ಇದು.ಮೇಲುಕೋಟೆಯ ಬೆಟ್ಟದ ಮೇಲೆ , ಯೋಗನರಸಿಂಹನ ದೇವಾಲಯವಿದೆ....
ನಿಮ್ಮ ಅನಿಸಿಕೆಗಳು…