ದ್ರೌಪದಿಯ ಪ್ರತಿಜ್ಞೆ
ಧರ್ಮರಾಜ ದ್ಯೂತದಲ್ಲಿ ದುರ್ಯೋಧನನಿಗೆ ಸಂಪೂರ್ಣ ಸೋತು ದ್ರೌಪದಿಯನ್ನೂ ಪಣಕ್ಕೊಡ್ಡಿ ಅದರಲ್ಲೂ ಸೋತು ಹೋಗಿ ಸಭೆಗೆ ದ್ರೌಪದಿಯನ್ನು ಕರೆತರಲು ದುಃಶಾಸನನನ್ನು ಕಳುಹಿಸುತ್ತಾನೆ. ದುಃಶಾಸನ ದ್ರೌಪದಿಯನ್ನು ಸಭೆಗೆ ಎಳೆದು ತರುವ ಸಂದರ್ಭದಲ್ಲಿ ಅವರಿಬ್ಬರಲ್ಲಿ ನಡೆದ ಮಾತುಕತೆ. ದುಃಶಾಸನ: ಪಾಂಚಾಲಿ ಬಾ. ನಿನ್ನ ಪತಿಗಳೈವರು ಜೂಜಿನಲ್ಲಿ ಪಣವಿಟ್ಟು ಎಲ್ಲವನ್ನು ಕಳೆದುಕೊಂಡು...
ನಿಮ್ಮ ಅನಿಸಿಕೆಗಳು…