ಚಂದಿರನೇತಕೆ ಓಡುವನಮ್ಮ…ಪುಷ್ಪಾ ನಾಗತಿಹಳ್ಳಿ
ಈ ವಾರಾಂತ್ಯದಂದು, ಶ್ರೀಮತಿ ಪುಷ್ಪಾ ನಾಗತಿಹಳ್ಳಿಯವರು ಬರೆದ ಚಂದಿರನೇತಕೆ ಓಡುವನಮ್ಮ ಎಂಬ ಬಾಲ್ಯಕಾಲದ ಕಥನವನ್ನು ಓದಲೆಂದು ಕೈಗೆತ್ತಿಕೊಂಡಿದ್ದೆ. ಈಗ ಒಂದು ಬಾರಿ ಓದಿ ಮುಗಿಸಿದೆ. ಈ ಪುಸ್ತಕವು ಓದಿಸಿಕೊಂಡು ಹೋಯಿತು ಎನ್ನುವ ಬದಲು ನಾನೂ ಪುಸ್ತಕದೊಂದಿಗೆ ‘ಓಡಿಕೊಂಡು ಹೋದೆ’ ಎಂದರೆ ಹೆಚ್ಚು ಸೂಕ್ತ ಎನಿಸುತ್ತದೆ. ನಾಗತಿಹಳ್ಳಿಯ ಹಳೆಮನೆ, ಹೊಸಮನೆ, ತೊಟ್ಟಿಮನೆ, ದಬಾನು...
ನಿಮ್ಮ ಅನಿಸಿಕೆಗಳು…