ಇಲ್ಲಿ ಕಾಲ ಸ್ತಬ್ಧವಾಗಿದೆಯೇ?
ಸುತ್ತಲೂ ಅಲೆ ಅಲೆಯಾಗಿ ಕಾಣಿಸುವ ಮಲೆಗಳು, ಕೆಲವು ಕಿರಿದಾದ ಕಾಲುದಾರಿಗಳು, ಕತ್ತೆಗಳ ಬೆನ್ನ ಮೇಲೆ ಹೊರೆ ಹೊರಿಸಿ ವಸ್ತುಗಳ ಸಾಗಾಣಿಕೆ, ಬೆರಳೆಣಿಕೆಯ ಮನೆಗಳು, ಆ ಮನೆಗಳಲ್ಲಿ ಸೆಗಣಿ ಸಾರಿಸುತ್ತಿರುವ, ಮೊಸರು ಕಡೆಯುತ್ತಿರುವ, ಒರಳಲ್ಲಿ ಮಸಾಲೆ ರುಬ್ಬುತ್ತಿರುವ , ಬಾವಿಯಿಂದ ನೀರು ಸೇದುತ್ತಿರುವ ಜನರು… ಒಟ್ಟಾರೆಯಾಗಿ ಈಗಿನ ಸೂಪರ್...
ನಿಮ್ಮ ಅನಿಸಿಕೆಗಳು…