ಬದುಕು-ಬರಹ :ಮಾಸ್ತಿ ವೆಂಕಟೇಶ್ ಅಯ್ಯಂಗಾರ್
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬ ಗ್ರಾಮದಲ್ಲಿ ವಾಸವಾಗಿದ್ದ ಬಲು ಸಂಪ್ರದಾಯಸ್ಥರಾದ ಶ್ರೀ ರಾಮಸ್ವಾಮಿ ಅಯ್ಯಂಗಾರ್ ಮತ್ತು ಶ್ರೀಮತಿ ತಿರುಮಲ್ಲಮ್ಮ ದಂಪತಿಗಳಿಗೆ ಜೂನ್ 6, 1891 ಜನಿಸಿದರು. ಮಾಸ್ತಿಯವರ ಮನೆಯ ಆಡು ಭಾಷೆ ತಮಿಳಾದರೂ ಮಾಸ್ತಿಯವರು ಮಾತ್ರ ಪರಿಶುದ್ಧ ಕನ್ನಡಿಗರು. ಮಾಸ್ತಿ ವೆಂಕಟೇಶ ಅಯ್ಯಂಗಾರರ ಕುಟುಂಬವನ್ನು...
ನಿಮ್ಮ ಅನಿಸಿಕೆಗಳು…