ಹಳ್ಳಿಯ ಅಂದ ನೆನಪಿಸಿದ ಮಡಿಕೆಯ ಮಳಿಗೆ
ಅಳಿವಿನಂಚಿರುವ ಹಳ್ಳಿಯ ಕಸುಬುಗಳನ್ನು ಉಳಿಸಿ ಬೆಳೆಸುವ ಸಂದೇಶವನ್ನು ಸಾರುತ್ತಾ, ಹಳ್ಳಿಯ ವಾತಾವರಣವನ್ನು ಸೃಷ್ಟಿಸಿದ ದೃಶ್ಯಕಂಡು ಬಂದದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಸಿದ್ಧ ಪಡಿಸಿರುವ ವಸ್ತುಪ್ರದರ್ಶನದ ಮಳಿಗೆಯಲ್ಲಿ. ಈ ಮಳಿಗೆಯಲ್ಲಿದ್ದ ಮಣ್ಣಿನ ದಿನೋಪಯೋಗಿ ವಸ್ತುಗಳ ಪ್ರದರ್ಶನ ಆಕರ್ಷಣೀಯವಾಗಿತ್ತು. ಇದರ ರೂವಾರಿ ಕಾಯರ್‌ತಡ್ಕ ನಿವಾಸಿ ಸಂಜೀವ ಮತ್ತು ಕೇಶವ ಕುಂಬಾರ....
ನಿಮ್ಮ ಅನಿಸಿಕೆಗಳು…