ಕಲಬುರಗಿ ನಗರದ ಕಲಿಕೆಯ ಏಳಿಗೆಯ ಒಂದು ಪರಿಚಯ
ಕಲಬುರಗಿ ನಗರವು ಕೆಲವು ವರ್ಷಗಳಿಂದ ಎಲ್ಲಾ ವಿಭಾಗಗಳಲ್ಲಿ ವೇಗವಾಗಿ ಏಳಿಗೆ ಹೊಂದುತ್ತಿದೆ. ಕೆಲವೇ ವರ್ಷಗಳಲ್ಲಿ ಕಲಬುರಗಿ ನಗರವು ಕಲ್ಯಾಣ ಕರ್ನಾಟಕ ಭಾಗದ ಕಲಿಕೆಯ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಕಲಿಕೆಯ ಸಂಸ್ಥೆಗಳ ಹುಟ್ಟು ಕಲಬುರಗಿ ನಗರದಲ್ಲಿ ಬಹಳ ಹಿಂದೆಯೇ ಆಗಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಂದ ಹಾಗೂ ದೇಶದ...
ನಿಮ್ಮ ಅನಿಸಿಕೆಗಳು…