ಯಾಗಂಟಿ-ಅಹೋಬಲ-ಬೆಲಂ ಕೇವ್ಸ್-ಭಾಗ 3
ನವನಾರಸಿಂಹರ ದರ್ಶನ ಮಾಡಿ ಛತ್ರಕ್ಕೆ ವಾಪಸ್ಸಾಗಿ ಊಟ ಮುಗಿಸಿ, ಅಲ್ಲಿನ ಅತಿಥೇಯರಿಗೆ ವಂದಿಸಿ ಬೆಲಂ ಕೇವ್ಸ್ ಕಡೆಗೆ ಹೊರಡಲು ಜೀಪನ್ನು ಏರಿದೆವು. ಅದು ಉತ್ತಮವಾದ ಮಾರ್ಗವಾಗಿತ್ತು. ದಾರಿಯಲ್ಲಿ ಕರ್ನೂಲ್ ನವಾಬರ ಅರಮನೆ ಮುಂದೆ ಫೋಟೊ ಕ್ಲಿಕ್ಕಿಸಿದೆವು. ಅಲ್ಲಿ ಈಗ ಯಾರೂ ವಾಸವಿಲ್ಲ. ಸುಮಾರು ಎರಡು ಗಂಟೆ ಪ್ರಯಾಣಿಸಿ, ಬೆಲಂ ಕೇವ್ಸ್ ತಲಪಿದೆವು. ‘ಬೆಲಂ...
ನಿಮ್ಮ ಅನಿಸಿಕೆಗಳು…