Tagged: yoga

2

ಮಧುಮೇಹ ತಡೆಗೆ ಯೋಗದ ನಡಿಗೆ-ಹೆಜ್ಜೆ 3

Share Button

2) ಹಸ್ತ ಮತ್ತು ಕಟಿ ಚಾಲನೆ ನೇರವಾಗಿ ನಿಂತುಕೊಂಡು ಕಾಲುಗಳನ್ನು ಎರಡು ಅಡಿ ಅಂತರದಲ್ಲಿ ಇರಿಸಿಕೊಳ್ಳುವುದು. ಎರಡೂ ಕೈಗಳನ್ನು ಎದೆಯ ಮುಂದೆ ಜೋಡಿಸಿಕೊಳ್ಳಬೇಕು. ಇಲ್ಲಿ ಬೆರಳ ತುದಿಗಳು ಪರಸ್ಪರ ಎದುರುಬದುರಾಗಿರಬೇಕು. ಅಂಗೈಗಳು ಮೇಲ್ಮುಖ/ಕೆಳ ಮುಖ/ಒಳ ಮುಖ/ಹೊರಮುಖವಾಗಿರಬೇಕು. ಮೊಣಕೈಗಳು ನೆಲಕ್ಕೆ ಸಮಾನಾಂತರವಾಗಿರಲಿ. ಚಾಲನೆ: ದೀರ್ಘವಾಗಿ ಉಸಿರೆಳೆದುಕೊಳ್ಳಿ. ಉಸಿರು ಹೊರ...

1

ಮಧುಮೇಹ ತಡೆಗೆ ಯೋಗದ ನಡಿಗೆ-ಹೆಜ್ಜೆ 1

Share Button

  ‘ಮಧುಮೇಹ/ಡಯಾಬಿಟೀಸ್’ – ಕೆಲಕಾಲ ಹಿಂದೆವರೆಗೂ ಶ್ರೀಮಂತ ಖಾಯಿಲೆಯೆಂದು ತಿಳಿಯಲ್ಪಡುತಿದ್ದ ಇದನ್ನು ಈಗ ಆ ವಿಶೇಷಣದಿಂದ ನಾವೇ ಹೊರತುಪಡಿಸಿದ್ದೇವೆ ಎನಿಸುವುದು ನಿಜ. ವಿರಳವಾಗಿದ್ದ ಸಕ್ಕರೆ ಖಾಯಿಲೆ ಈಗ ವಯಸ್ಸಿನ ಅಂತರವಿಲ್ಲದೆ ಆಗಷ್ಟೇ ಕಣ್ಣು ಬಿಡುತ್ತಿರುವ ಶಿಶುಗಳಲ್ಲೂ ಕಾಣಸಿಗುತ್ತಿರುವುದು ವಿಶೇಷವಲ್ಲ. ಇದಕ್ಕೆ ಕಾರಣಗಳು ಹಲವಾರಿರಬಹುದು. ಹುಟ್ಟುವಾಗಲೇ ಇರುವ ಶಾರೀರಿಕ...

6

ನಮ್ಮ ಕೈ ಬೆರಳುಗಳ ಹೆಸರೇನು? 

Share Button

ಜಗತ್ತಿಗೇ ಯೋಗ ಮತ್ತು ಪ್ರಾಣಾಯಾಮದ ಮಹತ್ವವನ್ನು ತಿಳಿಸಿಕೊಟ್ಟ ಖ್ಯಾತಿ ಭಾರತೀಯರದು. ಆದರೆ ಯಾಕೋ ನಮ್ಮಲ್ಲಿ ಹೆಚ್ಚಿನವರಿಗೆ ಇದರ ಬಗ್ಗೆ ಅಸಡ್ಡೆ. ಇದಕ್ಕೆ ನಾನೇ ಉತ್ತಮ ಉದಾಹರಣೆ. ಮೈಸೂರಿಗೆ ಹಲವಾರು ವಿದೇಶೀಯರು ಯೋಗಾಭ್ಯಾಸದ ತರಬೇತಿಗೆಂದು ಸಾಕಷ್ಟು ಖರ್ಚು ಮಾಡಿ ಬರುತ್ತಾರೆ. ಯೋಗ-ಪ್ರಾಣಾಯಾಮ-ಧ್ಯಾನ-ಮುದ್ರೆ ಇತ್ಯಾದಿ ವಿದ್ಯೆ ಕಲಿತು ಮರಳುತ್ತಾರೆ. ಆದರೆ...

7

ಪ್ರಾಣಾಯಾಮ-ಒಂದು ನೋಟ : ಭಾಗ 3

Share Button

ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮಗಳು: ೧) ಕಪಾಲಭಾತಿ : “ಕಪಾಲಭಾತಿ” ಪ್ರಾಣಾಯಾಮದ ವರ್ಗದಲ್ಲಿ ಬರುವಂಥಹುದಲ್ಲ. ಇದು ಶ್ವಾಸ ಸುಧಾರಣೆಯ ಒಂದು ತಂತ್ರ. ಪ್ರಾಣಾಯಾಮಕ್ಕೆ ಮುನ್ನ ಶ್ವಾಸ ನಾಳಗಳನ್ನು ಸ್ವಚ್ಚಗೊಳಿಸಿ ಉಸಿರಾಟವನ್ನು ಲಯಬದ್ಧವಾಗಿಸುವಲ್ಲಿ ಸಹಕಾರಿ. ’ಕಪಾಲ’ ಅಂದರೆ ತಲೆ ಬುರುಡೆ, ಮತ್ತು ಅದರೊಳಗೆ ಇರುವ ಅಂಗಾಂಗಗಳು. ’ಭಾತಿ’ ಎಂದರೆ ಹೊಳೆಯುವುದು ಎಂಬರ್ಥ. ಕಪಾಲಭಾತಿಯ ನಿಯಮಿತ...

10

ಪ್ರಾಣಾಯಾಮ-ಒಂದು ನೋಟ : ಭಾಗ 1

Share Button

ಪ್ರಾಣಾಯಾಮ-ಎಂದರೆ? ’ಪ್ರಾಣ’ ಎಂದರೆ ಜೀವಶಕ್ತಿ ಅಥವಾ ಚೈತನ್ಯ. ಇನ್ನೂ ಸರಳ ಪದ ಉಪಯೋಗಿಸಬೇಕೆಂದರೆ, ಉಸಿರಾಟ ಅಥವಾ ಜೀವಿಸಲು ಅಗತ್ಯವಾದ ಮೂಲ ಚೈತನ್ಯ. ’ಆಯಾಮ’ ಎಂದರೆ ವಿಸ್ತರಿಸುವಿಕೆ.  ’ಪ್ರಾಣಾಯಾಮ’ ಎಂಬುದರ ಅರ್ಥ ’ಉಸಿರಾಟದ ದೀರ್ಘಗೊಳಿಸುವಿಕೆ’, ಅಥವಾ ಸಮತೋಲಿತ ರೀತಿಯಲ್ಲಿ ಶ್ವಾಸೋಚ್ವಾಸವನ್ನು ವಿಸ್ತರಿಸುವುದು. ಉಸಿರಾಟದ ವೇಗ/ಗತಿ ಮತ್ತು ಆಯಸ್ಸಿನ ಮಧ್ಯೆ...

Follow

Get every new post on this blog delivered to your Inbox.

Join other followers: